37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟ ಸದಸ್ಯರುಗಳು ಹಾಗೂ ಮಕ್ಕಳ ಪೋಷಕರು ಮತ್ತು ಪುಟಾಣಿ ಮಕ್ಕಳು ಭಾಗವಹಿಸಿದರು.

Related posts

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!