23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

ಉಜಿರೆ: ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮನ್ನು ನಾವು ಹೆಚ್ಚು, ಹೆಚ್ಚು ತೊಡಗಿಸಿಕೊಂಡಾಗ ಅದರಲ್ಲೂ ಜವಾಬ್ದಾರಿಯನ್ನು ಸ್ವೀಕರಿಸಿ ನಿರ್ವಹಿಸುವುದರಿಂದ ಈ ರೀತಿಯ ಜೀವಂತಿಕೆಯನ್ನು ಇದು ಸೃಷ್ಟಿಸುತ್ತದೆ ಎಂದು ಡಾ. ಮಹೇಶ್ ಕುಮಾರ್ ತಿಳಿಸಿದರು.

ಅವರು ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಇದರ ಜೊತೆಗೆ ಭಿತ್ತಿ ಪತ್ರಿಕೆ ಅನಾವರಣ ಮಾಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ಫಾತಿಮತ್ ಅರ್ಫಾನ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
error: Content is protected !!