25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಧಾರ್ಮಿಕ

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ವತಿಯಿಂದ 27ನೇ ವಷ೯ದ ಭಜನಾ ಕಮ್ಮಟದ ಅಂಗವಾಗಿ ಶ್ರೇಷ್ಠ ಭಜನಾ ಮಂಡಳಿಗಳಿಗೆ ಪುರಸ್ಕಾರ ಕಾರ್ಯಕ್ರಮ ಸೆ.20ರಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು
23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ ನೀಡಿ ಗೌರವಿಸಿದರು.

ಕಾಯ೯ಕ್ರಮದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಸುಪ್ರೀಯ ಹರ್ಷೇಂದ್ರ ಕುಮಾರ್,
ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಭಜನಾ ಕಮ್ಮಟದ ಅಧ್ಯಕ್ಷ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

ಕು.ಭವಿಷ್ಯ, ತೇಜಸ್ವಿನಿ, ಶಿಲ್ಪ ಇವರ ಪ್ರಾಥ೯ನೆ ಬಳಿಕ ಭಜನಾ ಕಮ್ಮಟದ ಕಾಯ೯ದಶಿ೯ ವೀರೂ ಶೆಟ್ಟಿ ಸ್ವಾಗತಿಸಿದರು. ಭಜನಾ ಕಮ್ಮಟ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಕೀಲ ಕೇಶವ ಗೌಡ ಕಾಯ೯ಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!