September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಉದ್ಘಾಟನಾ ಸಮಾರಂಭ ಸೆ.20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಶಾಸಕ , ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಪ್ರೋ. ಕೆ.ಆರ್. ಕವಿತಾ ಅಧ್ಯಕ್ಷತೆ ವಹಿಸಿದ್ದರು. ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಿಶ್ವನಾಥ್ , ಪ್ರಾಂಶುಪಾಲ ಪ್ರೊ ಸುರೇಶ್ ವಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ ಪದ್ಮನಾಭ ಕೆ., ವಿದ್ಯಾರ್ಥಿ ಪ್ರತಿಭಾ ವೇದಿಕೆ ಸಂಚಾಲಕ ಪ್ರೋ ಮಾರುತಿ ಜಿ., ಅಧ್ಯಕ್ಷೆ ವೀಕ್ಷಿತಾ, ಉಪಾಧ್ಯಕ್ಷ ಸಂತೋಷ್, ಕಾರ್ಯದರ್ಶಿಗಳಾದ ಸಂಗೀತಾ, ಅಂಕಿತಾ, ಸ್ನಾತಕೋತ್ತರ ವಿಭಾಗದ ಪ್ರತಿನಿಧಿಗಳಾದ ನಿತೀನ್ ಶೆಟ್ಟಿ ಮತ್ತು ವೈಷ್ಣವಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪೂಜಾ ಶ್ರೀ ಹಾಗೂ ನಸಿಬಾ ನಿರೂಪಿಸಿದರು.

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!