24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಶವಾಗಾರ ಕೇಂದ್ರ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜ ರ ಮನವಿಗೆ ಸ್ಪಂದಿಸಿದ ಸರ್ಕಾರ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ.

ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಯಾಗಿದ್ದು ಶವಾಗಾರ ಕೇಂದ್ರ ಕುರಿತು ಶಾಸಕ ಹರೀಶ್ ಪೂಂಜರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

Related posts

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya
error: Content is protected !!