September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಡಕೋಡಿ: ಇಲ್ಲಿಯ ಕಾಜೋಟ್ಟು ಎಂಬಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ (38ವ) ಎಂಬವರು ಮೃತಪಟ್ಟ ಘಟನೆ ಸೆ.19 ರಂದು ವರದಿಯಾಗಿದೆ.

ನಯನ ನಾಯ್ಕ ವಿಪರೀತ ಕುಡಿಯುವ ಚಟ ಹೊಂದಿದ್ದು, ಕುಡಿದು ರಸ್ತೆಯ ಬದಿ ಅಲ್ಲಲ್ಲಿ ಬಿದ್ದುಕೊಂಡಿದ್ದರು. ಸೆ.19 ರಂದು ರಾತ್ರಿ ಕುಡಿದು ನಡೆದುಕೊಂಡು ಬರುವಾಗ ಕುಡಿದ ಮತ್ತಿನಲ್ಲಿ ರಸ್ತೆ ಬದಿ ಬಿದ್ದವರನ್ನು ಸೇಸಪ್ಪ ನಾಯ್ಕ ಎತ್ತಿ ಉಪಚರಿಸಿ ಕಳುಹಿಸಿದ್ದರು. ಬಳಿಕ ಕಾಜೊಟ್ಟು ಮುತ್ತಯ್ಯ ಪೂಜಾರಿಯವರ ಮನೆಯ ಜಗಲಿಯಲ್ಲಿ ಮಲಗಿದ್ದ ನಯನ ನಾಯ್ಕ ಅಲ್ಲೇ ಮೃತಪಟ್ಟಿರುವುದಾಗಿ ಅವರ ಸಹೋದರ ಆನಂದ ನಾಯ್ಕ ಸೆ. 20 ರಂದು ವೇಣೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya
error: Content is protected !!