32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಸೆ.22ರಿಂದ ಅ.1ರವರೆಗೆ ನಡೆಯಲಿದೆ.


ಪ್ರತಿ ದಿನ ಮಧ್ಯಾಹ್ನ ಮಹಾಪೂಜೆ ಹಾಗೂ ರಾತ್ರಿ ರಂಗಪೂಜೆ ನಡೆಯುವುದು. ಅ.1 ರಂದು ಬೆಳಿಗ್ಗೆ ವಾಹನ ಪೂಜೆ ನಡೆಯಲಿರುವುದು. ನವರಾತ್ರಿಯ ಹತ್ತು ದಿನಗಳಲ್ಲಿಯೂ ಮಧ್ಯಾಹ್ನ ಮತ್ತು ರಾತ್ರಿ ಪ್ರಸಾದ ಭೋಜನವಿರುವುದು ಎಂದು ಆಡಳಿತ ಮೊಕ್ತೇಸರರು ಮತ್ತು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya
error: Content is protected !!