29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ನಂತರ ಭೋಜನ ಪ್ರಸಾದ, ರಾತ್ರಿ ಮಹಾಮಂಗಳಾರತಿ ನಂತರ ಭೋಜನ ಪ್ರಸಾದ ನೆರವೇರಲಿರುವುದು. ದೇವಳದಲ್ಲಿ ನವರಾತ್ರಿ ದಿನಗಳಲ್ಲಿ ವಿಶೇಷ ಅನ್ನಸಂತರ್ಪಣೆ ನಡೆಯುವುದರಿಂದ ಸೆ.22 ರಂದು ಊರ ಹಾಗೂ ಪರವೂರ ಭಕ್ತಾದಿಗಳಿಂದ ವಸ್ತುರೂಪದ ದೇಣಿಗೆ ಸಮರ್ಪಣೆ ನಡೆಯಲಿದೆ. ಅ.1 ಮತ್ತು 2ರಂದು ಬೆಳಗ್ಗೆಯಿಂದ ರಾತ್ರಿ ತನಕ ವಾಹನ ಪೂಜೆ ನಡೆಸಲಾಗುವುದು. ಅ.1ರಂದು ರಾತ್ರಿ ಕು. ಅರ್ಚನಾ ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಲಿರುವುದು. ಅ.2ರಂದು ವಿಜಯ ದಶಮಿಯಂದು ಬೆಳಗ್ಗೆಯಿಂದ ಮಧ್ಯಾಹ್ನ ತನಕ ಅಕ್ಷರಾಭ್ಯಾಸ ನಡೆಸಲಾಗುವುದು. ಪ್ರತಿ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಫೆ.6, 2026 ರಂದು ಮಾಘ ಕೃಷ್ಣ ಪಂಚಮೀಯಂದು ಶತಚಂಡಿಕಾ ಯಾಗ ನೆರವೇರಲಿದೆ.

Related posts

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!