23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸಿ.ಕೆ ಚಂದ್ರ ಅವರು ಸೌಜನ್ಯ ಅವರ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ಇಂದು ದೂರು ನೀಡಿದ್ದಾರೆ.


ಕುಸುಮಾವತಿ ಅವರ ಪತಿ ಚಂದಪ್ಪ ಗೌಡ ಅವರು ಅಸೌಖ್ಯದಿಂದ ನಿಧನರಾಗಿದ್ದು, ಇತ್ತಿಚೇಗೆ ಕುಸುಮಾವತಿಯವರು ತಮ್ಮ ಪತಿ ಚಂದಪ್ಪ ಗೌಡ ಅವರನ್ನು ‘ಸ್ಟೋ ಪಾಯ್ಸನ್’ನಿಂದ ಕೊಲ್ಲಲಾಗಿದೆ ಎಂದು ಕೆಲವು ಯೂಟ್ಯೂಬ್ ಚಾನೆಲ್‌ಗಳಿಗೆ ಸುಳ್ಳು ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ತಮ್ಮ ಮಗಳ ಸಾವಿನಲ್ಲಿ ಹೆಸರಿಸಿದ್ದ ವ್ಯಕ್ತಿಗಳನ್ನು ಮತ್ತು ಧರ್ಮಸ್ಥಳದ ಇತರರನ್ನು ಆಧಾರರಹಿತ ಹೇಳಿಕೆಗಳೊಂದಿಗೆ ಪರೋಕ್ಷವಾಗಿ ಜೋಡಿಸಲು ಪ್ರಯತ್ನಿಸಿದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತಾನು ಎಸ್ ಐಟಿ ಗೆ ದೂರು ನೀಡಿದ್ದು, ಅದನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!