27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

ಬೆಳ್ತಂಗಡಿ: ಕಾನೂನು ಬಾಹಿರವಾಗಿ ತೆಂಕಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆ ಎಂಬಲ್ಲಿ ಮರಳನ್ನು ತೆಗೆದು ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ಸೆ.20 ರಂದು ರೌಂಡ್ ನಲ್ಲಿದ್ದ ವೇಳೆ ತೆಂಕ ಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆಯ ಬಳಿ ಸರಕಾರಿ ಜಾಗದಲ್ಲಿ ಸುಮಾರು ಒಂದುವರೆ ಯೂನಿಟ್ ನಷ್ಟು ಮರಳನ್ನು ಶೇಖರಿಸಿಟ್ಟಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಇದು ಅಕ್ರಮವಾಗಿ ಶೇಖರಿಸಿರುವ ಮರಳು ಆಗಿದೆ ಎಂಬುದು ತಿಳಿದು ಬಂದಿದ್ದು ಈ ಹಿನ್ನಲೆಯಲ್ಲಿ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya
error: Content is protected !!