32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಜೈ ಕನ್ನಡಮ್ಮ ಪತ್ರಿಕೆಯ ಸಂಪಾದಕರಾದ ದೇವಿಪ್ರಸಾದ್ ನೇಮಕಗೊಂಡಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದ ಆದೇಶದನುಸಾರ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ದೇವಿಪ್ರಸಾದ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ ನೇಮಕಗೊಳಿಸಿದ್ದಾರೆ.

Related posts

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!