September 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

ಉಜಿರೆ: ಮಹೇಶ್ ಶೆಟ್ಟಿ ಮನೆಯಲ್ಲಿ ಎಸ್.ಐ.ಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ಮರದ ಹಿಂದು ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಪೊಲೀಸರು ಸೆ.19 ರಂದು ಮನೆಗೆ ತೆರಳಿದಾಗ ತಿಮರೋಡಿ ಮಹೇಶ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದರು.

ಬಳಿಕ ಪೊಲೀಸರು ಗೋಡೆಗೆ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದರು. ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸೆ.21 ರಂದು ಹಾಜರಾಗಲು ಅಸಾಧ್ಯ ಮುಂದಿನ ದಿನಗಳಲ್ಲಿ ಬರುವುದಾಗಿ ಆಪ್ತರ ಮೂಲಕ ತನಿಖಾಧಿಕಾರಿಗೆ ಮನವಿ ಪತ್ರ ನೀಡಿದ್ದರು. ವಿಚಾರಣೆಗೆ ಸೆ.21 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ.25 ರಂದು ತನಿಖೆಗೆ ಹಾಜರಾಗಲು ಮತ್ತೆ ನೋಟೀಸ್ ತಿಮರೋಡಿ ಮನೆಯ ಗೋಡೆಗೆ ಅಂಟಿಸಿ ಜಾರಿ ಮಾಡಿದ್ದಾರೆ.

Related posts

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!