ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟವು ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಾಣಿ ಪದವಿಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಕಾರವಾರದಲ್ಲಿ ನಡೆಯುವ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.

Related posts

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!