25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ ವತಿಯಿಂದ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರ ಸಹಭಾಗಿತ್ವದಲ್ಲಿ ಸರಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಶಾಲೆ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ವಿದ್ಯಾಸಂಸ್ಥೆಯ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ಆಡುವ ಅರ್ಹತೆಯನ್ನು ಪಡೆದಿರುತ್ತಾರೆ.. ಇವರಿಗೆ ಶಾಲಾ ಆಡಳಿತ ಟ್ರಸ್ಟ್, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ

Related posts

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya
error: Content is protected !!