September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಸೆ. 21ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಂತೇಶ್ವರ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ನಾಯ್ಕ ಕುದ್ದoಟೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಬಾಯ್ತರಡ್ಡ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಮತ್ತು ಅನಂತೇಶ್ವರ ಫ್ರೆಂಡ್ಸ್ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!