25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

ಬೆಳ್ತಂಗಡಿ: ಮಂಗಳೂರು-ವಿಲ್ಲಂಪುರ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡ ಘಟನೆ ಸೆ.22 ರಂದು ಮಧ್ಯಾಹ್ನ 3 ಗಂಟೆ ವೇಳೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಹರಿಯವ ನದಿಯಲ್ಲಿ ಆನೆ ಸಂಚಾರಿಸುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಹೆದ್ದಾರಿಗೆ ಸುಮಾರು 50 ಮೀಟರ್ ದೂರದಲ್ಲಿ ಆನೆಯನ್ನು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿಗೆ ಅಟ್ಟಿಸಿದಾರೆ.

Related posts

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya
error: Content is protected !!