September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಉಜಿರೆ: ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರ ನೇತೃತ್ವದಲ್ಲಿ ನಿಡ್ಲೆಯಲ್ಲಿ ನಡೆದಂತಹ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ ಆನುದಾನಿತ ಸೆಕೆಂಡರಿ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ .

ದೈಹಿಕ ಶಿಕ್ಷಣ ಶಿಕ್ಷಕರಾದ ಪರಮೇಶ್ವರ ತರಬೇತಿ ನೀಡಿರುತ್ತಾರೆ.

Related posts

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya
error: Content is protected !!