ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

ಉಜಿರೆ: ಉಜಿರೆ ಹಳೆಪೇಟೆಯಲ್ಲಿ ಇಂದು(ಸೆ. 22) ಸುರಿದ ಭಾರಿ ಮಳೆಗೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತು ಹೊಳೆಯಂತದ ಘಟನೆ ನಡೆದಿದೆ.

ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಕೆಲವು ದಿನಗಳಿಂದ ಇದೇ ಅವಸ್ಥೆ ಉಂಟಾಗುತ್ತಿದೆ.

Related posts

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!