37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

ಕಳೆಂಜ : ನಂದಗೋಕುಲ ಗೋಶಾಲೆ ಕಳೆಂಜ ಇದರ ವತಿಯಿಂದ ಕಿರಣ್‌ಚಂದ್ರ ಡಿ. ಪುಷ್ಪಗಿರಿ ಧಾರ್ಮಿಕ ಮುಖಂಡರು ಉರುವಾಲು ಇವರ ನಿವಾಸಕ್ಕೆ ಭೇಟಿ ನೀಡಿದರು. ಗೋಶಾಲೆಯ ಕಾರ್ಯ ಚಟುವಟಿಕೆಗಳು, ನಿರ್ವಹಣೆ, ಮೂಲ ಸೌಕರ್ಯ, ಸಂಪನ್ಮೂಲ ಕ್ರೂಡೀಕರಣ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಧಾರ್ಮಿಕ, ಸಾಮಾಜಿಕ ನೇತಾರ ಕಿರಣ್‌ಚಂದ್ರ ಡಿ. ರವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಡಾ|| ಎಮ್ ಎಮ್ ದಯಾಕರ್ ಮತ್ತು ಉಪಾಧ್ಯಕ್ಷ ನಾರಾಯಣ ಗೌಡ, ಗೋಶಾಲೆ ನಿರ್ವಹಣಾ ಸಮಿತಿ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿಗಾರ್, ವಿಶ್ವ ಹಿಂದು ಪರಿಷತ್ ತಾಲೂಕು ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಗೌಡ ಉಂಕ್ರೊಟ್ಟು, ಭಾರತೀಯ ಮಸ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್‌ನಾಥ್, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಷ್ಪ ಆರ್. ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಶೋಭ ವಿ ಶೆಟ್ಟಿ, ಸಂತೋಷ್ ನೇಕಾರ ಪೇಟೆ, ಕಛೇರಿ ಸಿಬ್ಬಂದಿಗಳಾದ ಗೋಪಾಲ, ಕವಿತಾ, ದೀಪಿಕಾ, ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!