September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಯಲ್ಲಿ ಕಬ್, ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ದ್ವಿತೀಯ ಚರಣ/ ಗರಿ/ ಸೋಪಾನ ಪರೀಕ್ಷೆ ಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯಲ್ಲಿ ನಡೆಯಿತು.

ಸುಮಾರು 420 ಕಬ್, ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿಧ್ಯಾರ್ಥಿಗಳು ಕಾರ್ಯಕ್ರಮ ದಲ್ಲಿ ಭಾಗವಹಿಸಿರುತ್ತಾರೆ. ಸ್ಥಳೀಯ ಸಂಸ್ದೆಯ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು. ಪರೀಕ್ಷಾ ಶಿಬಿರದಲ್ಲಿ ಸಂತ ತೆರೇಸಾ ವಿನ್ಸೆಂಟ್ ಸಿಕ್ವೇರಾ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರಮೀಳಾ ಎನ್, ಗೀತಾ, ನಯನ, ಸೌಮ್ಯ, ಸೈಂಟ್ ಮೇರಿಸ್ ಶಾಲೆಯ ಸಂಧ್ಯಾ, ಸುದರ್ಶನ್ ಕೆ, ಎಸ್ ಡಿಎಂ (ಸಿ ಬಿ ಎಸ್ ಸಿ )ಉಜಿರೆಯ ಗೀತಾ, ನಯನ, ಮಾಲಿನಿ, ರವಿನ ಪಿರೇರ, ಸಂಗೀತ ದೇಸಾಯಿ, ಸವಿತಾ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ರಾಜ್ಯ ಪಠ್ಯಕ್ರಮ) ಉಜಿರೆ ಯ ನಿರೀಕ್ಷಾ ಡಿಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದ ಹೇಮಾವತಿ ಜೈನ್, ಸೌಮ್ಯ ಎಂ, ದೀಕ್ಷಾ ಎಂ, ಜ್ಯೋತಿ ಲಕ್ಷ್ಮಿ ಎ ವಿ, ವಾಣಿ ವಿದ್ಯಾ ಸಂಸ್ಥೆಯ ಸುಮಾಲತಾ ಎ, ನಮಿತಾ, ಸುದೀಪ್ ಡಿ, ಕೊಕ್ಕಡ ಸರಕಾರಿ ಪ್ರೌಢಶಾಲೆಯ ನೇತ್ರಾವತಿ ಭಾಗಿಯಾದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಆರಂಭ ಆ.7 ರಿಂದ 16 ರವರೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ

Suddi Udaya

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

Suddi Udaya
error: Content is protected !!