30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

ತೋಟತ್ತಾಡಿ : ಇತಿಹಾಸ ಪ್ರಸಿದ್ಧ ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ ಸೆ 22 ದೇವಸ್ಥಾನದ ಪ್ರಧಾನ ಅರ್ಚಕರಾದ ದಿವಾಕರ್ ಭಟ್ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರಿಗೆ ತೆನೆಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ದಿವಾಕರ ಪೂಜಾರಿ ಕಳೆಂಜೊಟ್ಟು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕಯ್ಯ ಪೂಜಾರಿ ಬರಮೇಲು, ಭಜನಾ ಮಂಡಳಿಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಆಗರಿ, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ಬಾಲಕೃಷ್ಣ ಗೌಡ ಪಾದೆ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!