37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಇತ್ತೀಚೆಗೆ ತೆರೆ ಕಂಡ ಜನಪ್ರಿಯ ಕನ್ನಡ ಚಲನಚಿತ್ರ “ ಸು ಫ್ರಮ್ ಸೋ “ ಇದರ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು,ಮಣ್ಣಿನ ಹರಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಶ್ವರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸನ್ಮಾನಿಸಿ ,ಅಭಿನಂದಿಸಿದರು.

Related posts

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!