September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ಕಾನೂನು ಸುವ್ಯವಸ್ಥೆ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕವಾಗಿದ್ದಾರೆ.

ಈ ಹಿಂದೆ ಕಡಬ ಠಾಣೆಯಲ್ಲಿ ಪಿಎಸ್ಐ ಯಾಗಿ ಕರ್ತವ್ಯ ನಿರ್ವಹಿಸಿ ಸೆ.19ರಂದು ವೇಣೂರು ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಶ್ರೀಶೈಲ್ ಡಿ ಮುರುಗೋಡ್ ರವರು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ನೇಮಕಗೊಂಡಿರುತ್ತಾರೆ.

Related posts

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya
error: Content is protected !!