ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಯೇನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ ಪ್ರಸಾದ್ ನೇತ್ರಾಲಯ ಉಡುಪಿ ಮತ್ತು. ಶ್ರೀದೇವಿ ಆಪ್ಟಿಕಲ್ಸ್ ಸಂತಕಟ್ಟೆ ಇವರ ಜಂಟಿ ಆಶ್ರಯದಲ್ಲಿ 580ನೇ ಸೇವಾ ಯೋಜನೆ ಬೃಹತ್‌ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ ಸೆ.28 ರಂದು ಬೆಳಿಗ್ಗೆ 9:30 ರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಾವೂರಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಡಾ|| ಪ್ರದೀಪ್ ಎ ಆರೋಗ್ಯ ಕ್ಲಿನಿಕ್ ನಾವೂರು, ಅಧ್ಯಕ್ಷತೆ ಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಕಂಗಿತ್ತಿಲ್ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಉದ್ಘಾಟ ನೆಯನ್ನು ನೆರವೇರಿಸಲಿದ್ದಾರೆ.

ಶಿಬಿರದ ವಿಶೇಷತೆ : ಶಿಬಿರದಲ್ಲಿ ಇಸಿಜಿ ಲಭ್ಯ ಮತ್ತು ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು.
ಕಣ್ಣಿನ ಪೊರೆ ಶಸ್ತ್ರಚಿಕಿಸೆಗೆ ಆಯ್ಕೆಯಾದವರಿಗೆ ಗೊತ್ತು ಬಳಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ
ಆಸ್ಪತ್ರೆಗೆ ತಮ್ಮದೇ ಆದ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರತಿಗೆ ಮಾಡಿಸಿ ಮರುದಿನ ವಾಪಸ್ ಕರೆತಂದು ಬಿಡಲಾಗುವುದು.
ಶಿಬಿರದಲ್ಲಿ ಕನ್ನಡಕದ ಅಗತ್ಯ ಇದ್ದವರಿಗೆ 1200 ರೂಪಾಯಿಗಳ ಕನ್ನಡಕವನ್ನು 500 ರೂಪಾಯಿ ನೀಡಲಾಗುವುದು.
ಶಿಬಿರದಲ್ಲಿ ಅಗತ್ಯವಿರುವ ಶಿಬಿರಾರ್ಥಿಗಳಿಗೆ ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : ಸತೀಶ್ ಕಂಗಿತ್ತಿಲ್ಲ ಅಧ್ಯಕ್ಷರು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು. ಮೊ : 9611577081
    ಪ್ರವೀಣ್ ಪಿಂಟು ಸೂರ್ಯ ಉಪಾಧ್ಯಕ್ಷರು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಮೊ : 9740996797

    Related posts

    ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

    Suddi Udaya

    ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

    Suddi Udaya

    ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

    Suddi Udaya

    ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

    Suddi Udaya

    ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

    Suddi Udaya

    ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

    Suddi Udaya
    error: Content is protected !!