September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಎಂಜಿರ ರಸ್ತೆಯ ಉಪರಡ್ಕ ಎಂಬಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿಯಾದ ಘಟನೆ ಸೆ. 21ರಂದು ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರನಿಗೆ ಮತ್ತು ಆಟೋ ಚಾಲಕಾನಿಗೆ ಗಾಯಗಳಾಗಿದ್ದು, ಬೈಕ್ ಸವಾರರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!