25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಪಾಲ್ಯ ನಿವಾಸಿ ಓಡಿ ಕೊರಗ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು,.

ಕುಲಕಸುಬು ಗುಡಿಕೈಗಾರಿಕೆಯನ್ನು ನಡೆಸಿ ಜೀವನ ನಡೆಸುತ್ತಿದ್ದ,ಇವರು ಅಪಾರ ಜನಮನ್ನಣೆ ಗಳಿಸಿದ್ದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!