March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ 22 ರoದು ನವರಾತ್ರಿ ಪ್ರಯುಕ್ತ ತೆನೆ ಹಬ್ಬ ಜರಗಿತು.

ಭಕ್ತಾದಿಗಳು ತಮ್ಮ ಗದ್ದೆಯಲ್ಲಿ ಬೆಳೆದ ತೆನೆಯನ್ನು ದೇವಸ್ಥಾನದಲ್ಲಿ ಪೂಜೆಗೆ ಅರ್ಪಿಸಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರಿಗೆ ತೆನೆಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!