32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

ಬೆಳ್ತಂಗಡಿ : ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ವಸಂತ ಪಟವರ್ಧನ್ ಮುಂಡಾಜೆ, ಇವರ ತೆರೆದ ಹೃದಯದ ಶಸ್ತ್ರಚಿಕಿತ್ಸೆಯ ಸಹಾಯಧನದ ಮೊತ್ತ, ರೂ 2,00,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ವಸಂತ ಪಟವರ್ಧನ್ ರ ಮನೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್, ಮುಂಡಾಜೆ ಪಾಕ್ಸ್ ಸಿಇಒ ಪ್ರಸನ್ನ ಪರಾಂಜಪೆ ಹಾಗೂ ಸದಸ್ಯ ಗಣೇಶ ಪಟವರ್ಧನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya
error: Content is protected !!