23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ರಿಯಾಯಿತಿ ಸಿಗಲಿದೆ.

ಮಹಿಳೆಯರ ಬ್ಯಾಗ್ ಶೇ. 50 ರಷ್ಟು ರಿಯಾಯಿತಿ ಸಿಗಲಿದ್ದು, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ. 25 ರಷ್ಟು ಡಿಸ್ಕೌಂಟ್ ಸಿಗಲಿದೆ.

ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!