September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

ನಿಡ್ಲೆ: ಇಲ್ಲಿಯ ಬರೆಂಗಾಯದ ಅಗ್ರಿಲೀಫ್ ಸಂಸ್ಥೆಯಲ್ಲಿ ಆರಕ್ಷಕ ಠಾಣೆ, ಧರ್ಮಸ್ಥಳ ಇವರ ಸಹಯೋಗದಲ್ಲಿ ಸಂಸ್ಥೆಯ ಉದ್ಯೋಗಿಗಳಿಗಾಗಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಆರಕ್ಷಕ ಠಾಣೆಯ ಪಿ.ಎಸ್.ಐ ಸಮರ್ಥ್ ಗಾಣಿಗೇರ್ ಸೈಬರ್ ಅಪರಾಧಗಳ ವಿಧ ಹಾಗೂ ದುಷ್ಪರಿಣಾಮಗಳು, ಮಾದಕ ವ್ಯಸನಗಳಿಂದಾಗುವ ತೊಂದರೆಗಳ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಧರ್ಮಸ್ಥಳ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ರಾಜೇಶ್‌ರವರು ಭಾಗವಹಿಸಿದ್ದರು.

Related posts

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

Suddi Udaya
error: Content is protected !!