September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಝೈನಬಾ ನಡೆಸಿಕೊಟ್ಟರು.

ನೂತನ ಕ್ಷೇತ್ರಾಧ್ಯಕ್ಷೆಯಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ರುಬಿಯಾ, ಉಪಾಧ್ಯಕ್ಷೆಯಾಗಿ ನಸೀಮಾ ಬಿ.ಎ, ಜೊತೆ ಕಾರ್ಯದರ್ಶಿ ಸೌದಾ ಎಸ್.ಕೆ, ಕೋಶಾಧಿಕಾರಿಯಾಗಿ ಹಸೀನಾ, ಸಮಿತಿ ಸದಸ್ಯರಾಗಿ ತಸ್ಲಿಮಾ, ಮಸೂದ, ಅಸ್ಮಾ, ಸುಮಯ್ಯ ಆಯ್ಕೆಯಾದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಬಂಟ್ವಾಳ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya
error: Content is protected !!