27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

ಚಾರ್ಮಾಡಿ: ದಕ್ಷಿಣ ಕನ್ನಡ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!