30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು.

ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಯಿತು.

ವಲಯ ತರಬೇತುದಾರ ಪುತ್ತೂರಿನ ಮರಿಕ್ಕೆ ಸಾವಯುವ ಮಳಿಗೆ ಇದರ ಮಾಲಕ ಜೆಸಿಐ ವಲಯ 15ರ ವಲಯ ಉಪಾಧ್ಯಕ್ಷ ಸುಹಾಸ್ ಮರಿಕೆ ಇವರು ತರಬೇತಿ ನಡೆಸಿಕೊಟ್ಟರು.

ಉಜಿರೆ ರುಡ್ ಸೆಟ್ ನ ನಿರ್ದೇಶಕ ಅಜೇಯ, ಉಪನ್ಯಾಸಕ ಜೇಮ್ಸ್ ಅಬ್ರಹಾಂ, ಕರುಣಾಕರ ಜೈನ್, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ಮಾದವಿ ಮನೋಹರ ರೈ ಉಪಸ್ಥಿತರಿದ್ದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಜೇಸಿ ಅದ್ವಿತೀ ಕೆಎಸ್ ಜೇಸಿ ವಾಣಿ ಉದ್ಘೋಷಿಸಿದರು. ರಂಜನ್ ಗುಡಿಗಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿ ಭವ್ಯಶ್ರೀ ಕೀರ್ತಿರಾಜ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಪ್ರಮೋದ್ ಕೆ ವಂದಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಜೇಸಿ ಸದಸ್ಯರು, ಉಪಸ್ಥಿತರಿದ್ದು ಸಹಕರಿಸಿದರು.

Related posts

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!