37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ‌ ಶಾಸಕ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ನಡೆಯಿತು.

ಸಂಘದ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಮಾತನಾಡಿ ಸಂಘವು ಕಳೆದ ಆರು ವರ್ಷಗಳಿಂದ ಉತ್ತಮ ವ್ಯವಹಾರ ಮಾಡುತ್ತ ಸಹಕಾರಿಗಳಿಗೆ ಸಾಲ ಸೌಲಭ್ಯಗಳನ್ನು ವಿತರಿಸುತ್ತಾ ಬರುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸಂಘವು ರೂ 151ಕೋಟಿ ವ್ಯವಹಾರ ನಡೆಸಿ,54.56 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಟ್ ನೀಡಲಾಗುವುದು. ಜೊತೆಗೆ ಈ ಬಾರಿ ವಿಶೇಷವಾಗಿ ಪ್ರಿಯದರ್ಶಿನಿ ಗೃಹಲಕ್ಷ್ಮಿ ಸಾಲ ಹೊಸ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು.

ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಗಂಗಾಧರ ಮಿತ್ತಮಾ‌ರ್, ನಿರ್ದೆಶಕರಾದ ಉಮೇಶ್ ಎಬಿ,ಬಿ.ಎಂ ಅಬ್ದುಲ್ ಹಮೀದ್,ಜಗದೀಶ್ ಹೆಗ್ಡೆ, ಕೆ‌ಎಸ್ ಯೋಗೀಶ್ ಕುಮಾರ್, ಕೆ.ರಾಮಚಂದ್ರ ಗೌಡ, ಶೈಲೇಶ್ ಕುಮಾರ್,ವಿ ರಮೇಶ್ ಪೂಜಾರಿ , ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಉಷಾ ಶರತ್, ರಾಗ್ನೇಶ್, ಅಭಿನಂದನ್ ಹರೀಶ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು,ಸದಸ್ಯರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!