38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನವರ ಅಧ್ಯಕ್ಷತೆಯಲ್ಲಿ ಸೆ.23ರಂದು ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಜರಗಿತ್ತು.


ಮುಖ್ಯ ಕಾರ್ಯನಿರ್ಧಿಕಾರಿ ಚಂದಪ್ಪ ಸಾಲಿಯಾನ್ ಲೆಕ್ಕಪತ್ರ ಮಂಡಿಸಿದರು. ರೂ. 93. 37ಲಕ್ಷ ವಾರ್ಷಿಕ ವ್ಯವಹಾರ ,
ರೂ. 4.83ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಟ್ , ಶೇಕಡ 65 ಬೋನಸ್ ನೀಡುವುದಾಗಿ
ಪದ್ಮನಾಭ ಸಾಲಿಯನ್ ಘೋಷಿಸಿದರು.

ದ. ಕ. ಜಿ. ಸ. ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ರಾಜೇಶ್ ಪಿಕೆ. ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೊಣಯ್ಯ ಯಂ. ಕೆ., ಸದಾನಂದ ಪೂಜಾರಿ, ಶಿವರಾಮ ಬಂಗೇರ, ವನಿತಾ ಜಯರಾಮ, ಗುಲಾಬಿ, ರುಕ್ಮಿಣಿ., ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಮಾಧವ ನಾಯ್ಕ ಸ್ವಾಗತಿಸಿದರು.ಸಿಬ್ಬಂದಿಯಾದ ಸಂತೋಷ ಕುಮಾರ್, ಇಂದಿರಾ ಸಹಕರಿಸಿದರು.

Related posts

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!