ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

ಬೆಳ್ತಂಗಡಿ: ಮುಗ್ಗಗುತ್ತಿನ ಮನೆಯಲ್ಲಿ ತೆನೆ ತುಂಬಿಸುವುದರ ಮುಖಾಂತರ ನವರಾತ್ರಿ ಪೂಜೆಯನ್ನು ಸೆ.22 ರಂದು ಆರಂಭಿಸಲಾಯಿತು.

ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೆರಾಜೆ, ಅಧ್ಯಕ್ಷ ಹರೀಶ್ ಕುಮಾರ್, ಶ್ರೀಮತಿ ಶಾರದಾ ಕೃಷ್ಣ, ಡಾ. ರಾಜಾರಾಮ್, ದಿನೇಶ್ ಪಿದಮ್ ಮಲೆ, ಮುಂತಾದವರು ಹಾಜರಿದ್ದು ಪ್ರಶಾಂತ ಶಾಂತಿ, ಪ್ರಶಾಂತ ಪೂಜಾರಿ ಕಂಡೆತ್ಯಾರು , ಕೀರ್ತಿ ಬಂಗೇರ ಮುಂತಾದವರು ಪೂಜಾ ವಿಧಿ ವಿಧಾನದಲ್ಲಿ ಸಹಕರಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾವೂರು: ನವೋದಯ ಯುವಕ ಮಂಡಲದಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟು ವಿತರಣೆ

Suddi Udaya

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya
error: Content is protected !!