25.4 C
ಪುತ್ತೂರು, ಬೆಳ್ತಂಗಡಿ
September 16, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ, ಮುಂಡಾಜೆ, ಕಕ್ಕಿಂಜೆ ಹಾಗೂ ನೆರಿಯ ಘಟಕಗಳ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ಅಧ್ಯಕ್ಷತೆಯಲ್ಲಿ ಆರ್. ಸಿ.ಸಿ ಕಲ್ಮಂಜ ಘಟಕದ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ ಗೌಡ ಬನದ ಬೈಲು ಮತ್ತು ಕೋಶಾಧಿಕಾರಿಯಾಗಿ ಡಿ ಜಯಂತ್ ರಾವ್ ಆಯ್ಕೆಯಾದರು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya
error: Content is protected !!