23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇಲ್ಲಿಯ ನವರಾತ್ರಿಯ ಭಜನಾ ಕಾರ್ಯಕ್ರಮವನ್ನು ಯು ತಿಲಕ್ ಇವರು ಉದ್ಘಾಟನೆ ಮಾಡಿದರು.

ದೇವಸ್ಥಾನದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪದ್ಮನಾಭ ಶಿಲ್ಪಿ, ಕಣಿಯೂರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕುಣಿತ ಭಜನಾ ತರಬೇತಿಯ ಗುರುಗಳಾದ ನಾಗೇಶ ನೆರಿಯ, ವಕೀಲರಾದ ಮನೋಹರ್ ಕುಮಾರ್ ಇಳಂತಿಲ ಉಪಸ್ಥಿತರಿದ್ದರು.

ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ ರಂಜಿತ್ ಧರ್ಮಾಡಿ ಧನ್ಯವಾದ ಮಾಡಿದರು. ಈ ಸಂದರ್ಭದಲ್ಲಿ ಕೊರಿಂಜ ಶ್ರೀ ಪಂಚಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಹಾಗೂ ಪಂಚಲಿಂಗೇಶ್ವರ ಚಿನ್ನರ ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

Related posts

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya
error: Content is protected !!