32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ.

ಕೋರ್ಟ್ ನಲ್ಲಿ ಚಿನ್ನಯ್ಯ ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ ನನಗೆ ಹೇಳಿ ಮಾಡಿಸಿದ್ದಾಗಿ ಕಣ್ಣೀರು ಹಾಕಿದ್ದಾನೆ. ಬಳಿಕ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹೇಳಿಕೆ ನೀಡಿ ಸಂಜೆ 6:30 ಗಂಟೆಗೆ ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.ಇವತ್ತು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಗಿದಿಲ್ಲ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲಿದ್ದಾರೆ ನ್ಯಾಯಾಧೀಶರು.

Related posts

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya
error: Content is protected !!