ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ರಜನಿ ಉಜಿರೆ, ಕಾರ್ಯದರ್ಶಿಯಾಗಿ ಲಾವಣ್ಯ ಹೊಳ್ಳ, ಕೋಶಾಧಿಕಾರಿಯಾಗಿ ಸುಮತಿ ಪ್ರಮೋದ್, ಉಪಾಧ್ಯಕ್ಷರಾಗಿ ಆಶಾ ಸತೀಶ್, ಜತೆ ಕಾರ್ಯದರ್ಶಿಯಾಗಿ ಸುನಿತಾ ಬಿಜು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಂಧ್ಯಾ ಪಾಳಂಡೆ, ರಶ್ಮಿ ಪಟವರ್ಧನ್, ರೂಪ ಪ್ರಭು, ನೇತ್ರ ಅಶೋಕ್, ವೀಣಾ ವಿ ಕುಮಾರ್, ರೇಖಾ ಸುಧೀರ್, ಮಮತಾ, ಕೃಪಾ, ಗೌರವ ಸಲಹೆಗರರಾಗಿ ಗೌರಿ ಪಾಣಿಕಾರ್, ಉಮಾ ರಾವ್, ವೀಣಾ ಮಯ್ಯ, ಜಲಜ ಪ್ರಸನ್ನ ಕುಮಾರ್,
ಸುಜಯ ಜೈನ್, ಮೇಧಿನಿ ಗೌಡ ಆಯ್ಕೆಯಾಗಿದ್ದಾರೆ.

Related posts

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya
error: Content is protected !!