ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

ಗುರುವಾಯನಕೆರೆ: ಭಾರತೀಯ ಶಿಕ್ಷಣ ಪ್ರಶಸ್ತಿ 2025 ಪುರಸ್ಕೃತರಾದ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ರವರಿಗೆ ಗುರುವಾಯನಕೆರೆ ಪೇಟೆಯ ವರ್ತಕರಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಹರೀಶ್ ಕುಮಾರ್, ತಿಲಕ್ ರಾಜ್, ಪ್ರಶಾಂತ್ ಸಾಲ್ಯಾನ್, ಅಭಿಲಾಷ್, ಸುದೀಪ್, ಉಮರಬ್ಬ, ಅಯೂಬ್, ವಿಠಲ್ ಆಚಾರ್ಯ, ಶ್ರೇಯಾ ಸಾಲ್ಯಾನ್, ಅಮೃತ ಎಸ್ ಕೋಟ್ಯಾನ್, ಪವಿತ್ರ ಸಿ. ಇಡ್ಯಾ ಉಪಸ್ಥಿತರಿದ್ದರು.

Related posts

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya
error: Content is protected !!