24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿ.ಪ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕ ಪ್ರಕಾಶ್ ಪಿ.ಎಸ್. ಅವರು ದೀಪೋಜ್ವಲನೆ ನಡೆಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಶಾಸಕರಾದ ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು, ಬಿಜೆಪಿ ತಾಲೂಕು ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಶಾಸಕರು ಪ್ರತೀ ಸೋಮವಾರ ತಮ್ಮ ಮಂಗಳೂರು ಕಚೇರಿಯಲ್ಲಿ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗಲಿದ್ದಾರೆ .

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya
error: Content is protected !!