25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಅಧ್ಯಕ್ಷ ಚಂದ್ರಶೇಖರ ಕೆ, ಸಿಇಓ ಪದ್ಮನಾಭ ಎಂ ಭಂಡಾರಿ, ಸಮಾಜ ಸಂಘ ಬೆಳ್ತಂಗಡಿ ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮತ್ತು ಪೂವಪ್ಪ ಭಂಡಾರಿ, ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ, ಕಾರ್ಯದರ್ಶಿಯಾದ ಪ್ರಶಾಂತ್ ಭಂಡಾರಿ ಅಂಡಿಂಜೆ, ಗಂಗಾಧರ ಭಂಡಾರಿ ಕಾಯರ್ತಡ್ಕ, ಮಧುಕರ್ ರೆಂಜಾಳ, ದಿವಾಕರ ಭಂಡಾರಿ ಉಪಸ್ಥಿತರಿದ್ದರು.

Related posts

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya
error: Content is protected !!