March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

ಉಜಿರೆ: ಬಿರುವೆರ್ ಕುಡ್ಲ ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿಯವರು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಸೆ‌ 24 ರಂದು ಭೇಟಿ ನೀಡಿದರು.

ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು ಉದಯ ಪೂಜಾರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಸ್ಥೆಯ ವತಿಯಿಂದ ಗೌರವಿಸಿದರು.

ಬಳಿಕ ಮಾತನಾಡಿದ ಉದಯ ಪೂಜಾರಿಯವರು ಮೋಹನ್ ಕುಮಾರ್ ಮಾಡುತ್ತಿರುವ ಸೇವಾ ಕಾರ್ಯಗಳು, ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳು, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಮಾದರಿ ಸೇವೆಗಳನ್ನು ಶ್ಲಾಘಿಸಿದರು. ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ನಿಮ್ಮ ಜೊತೆ ಕೈಜೋಡಿಸಲಿದ್ದೇವೆ ಎಂದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!