September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

ಮಡಂತ್ಯಾರು: ಮಂಡತ್ಯಾರಿನ ಕೊರೆಯ ಕಾಂಪೌAಡ್ ಕಾಲೇಜು ರಸ್ತೆಯಲ್ಲಿ ಸೆ.೧೦ರಂದು ನಡೆದ ಜೆಸಿಐ ಮಡಂತ್ಯಾರು ಪ್ರಾಂತ್ಯ ವಲಯದ ವರ್ಣರಂಜಿತ ಜೇಸಿ ಸಪ್ತಾಹ ಜೇನುಗೂಡು- 2025 ಇದು ಬಾಂಧವ್ಯದ ಬೀಡು” ಕಾರ್ಯಕ್ರಮದಲ್ಲಿ ಉದ್ದಿಮೆ ಹಾಗೂ ವೃತ್ತಿ ಜೀವನದಲ್ಲಿ ಸಾಧನೆಗೈದ ಮಹಿಳೆ ಮಡಂತ್ಯಾರು ಪೂಜಾ ಸ್ವೀಟ್ಸ್ ಮಾಲಕಿ ವಿಜಯ ಎಸ್.ಸಾಲಿಯಾನ್ ಅವರಿಗರ “ಉದ್ಯಮರತ್ನ ಪುರಸ್ಕಾರ” ನೀಡಿ ಗೌರವಿಸಲಾಯಿತು.

Related posts

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya
error: Content is protected !!