March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

ಶಿಶಿಲ :ಶಿಶಿಲ ಗ್ರಾ. ಪಂ. ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಪಂಚಾಯತ್ ಅಧ್ಯಕ್ಷ ಸುಧೀನ್ ಡಿ. ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸೆ. 24ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಧನಂಜಯ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ್ ಕೆ ವಿ, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಂ.ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಸ್ವಾಗತಿಸಿ, ಸಿಬ್ಬಂದಿ ಮನೋಜ್ ಜಮಾ-ಖರ್ಚು ಮಂಡಿಸಿದರು.
ಗುಮಾಸ್ತ ಸುಂದರ ರವರು ವರದಿ -ಅನುಪಾಲನ ವರದಿ, ವಾರ್ಡ್ ಸಭೆ ವರದಿ ನೀಡಿದರು. ನಂತರ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಗ್ರಾಮಸಭೆಗೆ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!