24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

ನಾರಾವಿ: ಗಾಯತ್ರಿ ಕಾಂಪ್ಲೆಕ್ಸ್ ನಾರಾವಿ ಇದರ ಮಾಲಕರು, ಅಯ್ಯಪ್ಪ ಸೇವಾ ಸಮಿತಿ ನಾರಾವಿ ಇದರ ಸ್ಥಾಪಕ ಅಧ್ಯಕ್ಷರು ಯಂ ಸುಂದರ ಕೋಟ್ಯಾನ್ (55ವ) ಅನಾರೋಗ್ಯದಿಂದ ಸೆ. 24 ರಂದು ಸ್ವ ಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಸುನಂದ, ಇಬ್ಬರು ಪುತ್ರಿಯರು, ಒರ್ವ ಪುತ್ರ ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ನಿಡ್ಲೆ: ನೆಡಿಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ ; ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!