ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

ಪದ್ಮುಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸುಮಾರು ರೂ. 18 ಸಾವಿರ ವೆಚ್ಚದ ಪ್ರಿಂಟಿಂಗ್ ಯಂತ್ರವನ್ನು ಇತ್ತೀಚೆಗೆ ಕೊಡುಗೆಯಾಗಿ ನೀಡಲಾಯಿತು.

ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ, ಉಪಾಧ್ಯಕ್ಷ ಉಮೇಶ್ ಗೌಡ, ನಿರ್ದೇಶಕರು, ಕಾರ್ಯದರ್ಶಿ ಸತೀಶ್ ಶೆಟ್ಟಿ ಮುಗೆರೋಡಿ, ಸಿಬ್ಬಂದಿ ವರ್ಗ ಹಾಗೂ ಎಸ್. ಡಿ. ಎಂ. ಸಿ ಅಧ್ಯಕ್ಷರು, ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಕೀರ್ತಿ ಸ್ವಾಗತಿಸಿ, ಪ್ರಿಂಟರ್ ಯಂತ್ರ ಕೊಡುಗೆ ನೀಡಿದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳಿಗೆ ಅಭಿನಂದನೆ ಸಲ್ಲಿಸಿದರು.

Related posts

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಐಕಾನ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಬಹುಮಾನ ವಿತರಣೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya
error: Content is protected !!