25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

ನಾವೂರು: ಗ್ರಾಮ ಪಂಚಾಯತ್ ನಾವೂರು ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ನಾವೂರು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ತಿದ್ದುಪಡಿ, ಹೊಸ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರವು ಸೆ. 22, 23 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ನಾವೂರು, ನಡ, ಇಂದಬೆಟ್ಟು, ಮಿತ್ತಬಾಗಿಲು ಗ್ರಾಮದ ಸುಮಾರು 100 ಕ್ಕೂ ಮಿಕ್ಕಿ ಜನರು ಇದರ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಅಂಚೆ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯತ್‌ ಸಿಬ್ಬಂದಿ ವರ್ಗದವರು ಉಪಸ್ಧಿತರಿದ್ದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
error: Content is protected !!