23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

ಬೆಳ್ತಂಗಡಿ:ವೇಣೂರು ಪೋಲಿಸ್ ಠಾಣೆಯ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಅಕ್ಷಯ್ ಡಿ ಅವರನ್ನು ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಬಿಇ,ಉಪಾಧ್ಯಕ್ಷ ರತ್ನಾಕರ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ,ನಿರ್ದೇಶಕರುಗಳಾದ ರಾಮ್ ದಾಸ್ ನಾಯಕ್,ಸಂದೀಪ್ ಹೆಗ್ಡೆ,ನಾಗಪ್ಪ,ಆಶಾ,ರೋಹಿಣಿ,ಕೃಷ್ಣಪ್ಪ ಮೂಲ್ಯ,ಪ್ರವೀಣ್,ರಾಜು ನಾಯ್ಕ್ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!